Sunday, October 4, 2026
Sunday, October 4, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 60,753 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,98,23,546 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 97,743 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಲ್ಲಿ ಕುಸಿತ ಮುಂದುವರಿದಿದ್ದು, ದೇಶದಲ್ಲಿ ಒಟ್ಟು 7,60,019 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,86,78,390 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1647 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,85,137 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 27,23,88,783 ಡೋಸ್ ಲಸಿಕೆ ನೀಡಲಾಗಿದೆ.

74 ದಿನಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ದೇಶದ ಚೇತರಿಕೆ ಪ್ರಮಾಣವು ಶೇ. 96.16 ಕ್ಕೆ ಏರಿದೆ

ಜೂನ್ 18 ರಂದು 19,02,009 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 38,92,07,637 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!