Tuesday, July 28, 2026
Tuesday, July 28, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 50,848 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,00,28,709 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 68,817 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 6,43,194 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,89,94,855 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1358 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,90,660 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಚೇತರಿಕೆ ಪ್ರಮಾಣವು ಶೇ 96.56 ಲ್ಲೆ ಏರಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.67

ಡೆಲ್ಟಾ ಪ್ಲಸ್ ಹಾವಳಿ ಆರಂಭ:  ಕರೋನ ವೈರಸ್ ಇದರ ಡೆಲ್ಟಾ ಪ್ಲಸ್ ರೂಪಾಂತರದ 40 ಪ್ರಕರಣಗಳು ವರದಿಯಾಗಿದ್ದು, ಹೆಚ್ಚಿನ ಪ್ರಕರಣಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಜ್ಞಾನಸುಧಾ: ನೀಟ್ ಸಾಧಕರಿಗೆ ಅಭಿನಂದನೆ

ಮಣಿಪಾಲ, ಜು.28: ರಾಷ್ಟ್ರಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಕಾರ್ಗಿಲ್‌ ವಿಜಯ ದಿನಾಚರಣೆ

ಮಣಿಪಾಲ, ಜು.28: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಕಾರ್ಗಿಲ್‌...

ಮಾದಕ ವ್ಯಸನಗಳಿಂದ ಜಾಗೃತರಾಗಿರಿ

ಹಿರಿಯಡಕ, ಜು.28: ತಮ್ಮ ಸುತ್ತ-ಮುತ್ತಲಿನ ಪರಿಸರದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ದುರುಪಯೋಗದ...

ಭಾರತೀಯ ಸೇನೆಯ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ: ಯೋಧ ಯೋಗೀಶ್ ಕಾಂಚನ್

ಕುಂದಾಪುರ, ಜು.26: ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ...
error: Content is protected !!