Monday, July 27, 2026
Monday, July 27, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 54,069 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,00,82,778 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 68,885 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 6,27,057 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,90,63,740 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1321 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,91,981 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಚೇತರಿಕೆ ಪ್ರಮಾಣವು ಶೇ 96.61 ಕ್ಕೆ ಏರಿದೆ. ವಾರದ ಪಾಸಿಟಿವಿಟಿ ಪ್ರಮಾಣ ಶೇ 3.04, ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ 2.91ರಷ್ಟಿದೆ. ಇಲ್ಲಿಯವರೆಗೆ 30,16,26,028 ಡೋಸ್ ಲಸಿಕೆ ನೀಡಲಾಗಿದೆ.

ಜೂನ್ 23 ರಂದು 18,59,469 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 39,78,32,667 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!