Tuesday, July 28, 2026
Tuesday, July 28, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 48,698 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,01,83,143 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 64,818 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 5,95,565 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,91,93,085 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1183 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,94,493 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 

ಜೂನ್ 25 ರಂದು 17,45,809 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 40,18,11,892 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...

ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ

ಉಡುಪಿ, ಜು.28: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ಟರ್ ನಜರೆತ್ ಮನೆಯಿಂದ...

ಮಣಿಪಾಲ ಜ್ಞಾನಸುಧಾ: ನೀಟ್ ಸಾಧಕರಿಗೆ ಅಭಿನಂದನೆ

ಮಣಿಪಾಲ, ಜು.28: ರಾಷ್ಟ್ರಮಟ್ಟದ ಎಂಬಿಬಿಎಸ್ ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಕಾರ್ಗಿಲ್‌ ವಿಜಯ ದಿನಾಚರಣೆ

ಮಣಿಪಾಲ, ಜು.28: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಕಾರ್ಗಿಲ್‌...
error: Content is protected !!