Sunday, October 4, 2026
Sunday, October 4, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 50,040 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,02,33,183 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 57,944 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 5,86,403 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,92,51,029 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,258 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,95,751 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 

ಇಲ್ಲಿಯವರೆಗೆ ಒಟ್ಟು 32.17 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು ಕಳೆದ 24 ಗಂಟೆಗಳಲ್ಲಿ 64.25 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!