Saturday, May 2, 2026
Saturday, May 2, 2026

ಬಿಜೆಪಿ ಸಂಸದರ ’ಚಳಿ ಬಿಡಿಸಿದ’ ಪ್ರಧಾನಿ ಮೋದಿ

ಬಿಜೆಪಿ ಸಂಸದರ ’ಚಳಿ ಬಿಡಿಸಿದ’ ಪ್ರಧಾನಿ ಮೋದಿ

Date:

ನವದೆಹಲಿ: ಚಳಿಗಾಲದ ಅಧಿವೇಶನ ನಡೆಯುತ್ತಿದ್ದರೂ ’ಚಕ್ಕರ್’ ಹಾಕುತ್ತಿದ್ದ ಕೆಲವು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ’ಚಳಿ’ ಬಿಡಿಸಿದ್ದಾರೆ. ಮೂಲಗಳ ಪ್ರಕಾರ ಇಂದು ನಡೆದ ಸಂಸದೀಯ ಸಭೆಯಲ್ಲಿ, ಅಧಿವೇಶನದಲ್ಲಿ ಬಿಜೆಪಿ ಸಂಸದರ ಗೈರು ಹಾಜರಾತಿಯ ಬಗ್ಗೆ ಪ್ರಧಾನಿ ಖಡಕ್ ಸಂದೇಶ ರವಾನಿಸಿದ್ದಾರೆ.

ಗೈರು ಹಾಜರಾಗದೆ ನಿರಂತರವಾಗಿ ಅಧಿವೇಶನಗಳಿಗೆ ಹಾಜರಾಗಿ, ಇಲ್ಲದಿದ್ದರೆ ಯಾವುದೇ ಸಂದರ್ಭದಲ್ಲಿ ’ಬದಲಾವಣೆ’ ಆಗಬಹುದು ಎಂದು ಹೇಳುವ ಮೂಲಕ ಆಗಾಗ್ಗೆ ಗೈರಾಗುತ್ತಿದ್ದ ಸಂಸದರ ಚಳಿ ಬಿಡಿಸಿದ್ದಾರೆ.

ಅಧಿವೇಶನಕ್ಕೆ ಸರಿಯಾಗಿ ಹಾಜರಾಗಿ ಎಂದು ಹಲವಾರು ಬಾರಿ ಹೇಳಿದ್ದೇನೆ. ನೀವೆಲ್ಲಾ ಸಂಸದರು, ಸಣ್ಣ ಮಕ್ಕಳಲ್ಲ ಎಂದು ಪ್ರಧಾನಿ ಮಾತಿನ ಛಾಟಿ ಬೀಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೋಣಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ಜಬಲ್ಪುರ, ಮೇ 1: ಮಧ್ಯಪ್ರದೇಶದಲ್ಲಿ, ಜಬಲ್ಪುರದಲ್ಲಿ ನಡೆದ ಕ್ರೂಸ್ ದೋಣಿ ದುರಂತದಲ್ಲಿ...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ನವದೆಹಲಿ, ಮೇ.1: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ...

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ

ನವದೆಹಲಿ, ಮೇ 1: ಮೇ 1 ರಿಂದ ಜಾರಿಗೆ ಬರುವಂತೆ 19...

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು...
error: Content is protected !!