Saturday, February 7, 2026
Saturday, February 7, 2026

ಕೋವಿಡ್-19: 72 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

ಕೋವಿಡ್-19: 72 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

Date:

24 ಗಂಟೆಗಳಲ್ಲಿ ದೇಶಾದ್ಯಂತ 70,421 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,95,10,410 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ತನ್ಮೂಲಕ ಕಳೆದ 72 ದಿನಗಳ ನಂತರ ಅತ್ಯಂತ ಕಡಿಮೆ ದೈನಂದಿನ ಪಾಸಿಟಿವ್ ಪ್ರಕರಣ ವರದಿಯಾಗಿದೆ.

ಇದೇ ವೇಳೆ 1,19,501 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 9,73,158 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,81,62,947 ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3921 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,74,305 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 25,48,49,301 ಡೋಸ್ ಲಸಿಕೆ ನೀಡಲಾಗಿದೆ.

ಜೂನ್ 13 ರಂದು 14,92,152 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 37,96,24,626 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!