ನವದೆಹಲಿ, ನ.14: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಎನ್‌ಡಿಎ 189 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ ಮತ್ತು ಮಹಾಘಟಬಂಧನ್ ಕೇವಲ 51 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಬಿಹಾರ ವಿಧಾನಸಭೆಯಲ್ಲಿ ಎರಡು ಹಂತಗಳಲ್ಲಿ ಐತಿಹಾಸಿಕವಾಗಿ ಶೇ. 67.13 ರಷ್ಟು ಮತದಾನವಾಗಿದೆ. 243 ಸ್ಥಾನಗಳಲ್ಲಿ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದೆ. ಎನ್‌ಡಿಎ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. 2020 ರಲ್ಲಿ ಎನ್.ಡಿ.ಎ 125 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಮಹಾಘಟಬಂಧನ್ 110, ಇತರರು 8 ಸ್ಥಾನಗಳಲ್ಲಿ ಗೆಲುವು ಸಾಧಿಸಿತು.
ಬಿಹಾರ ಫಲಿತಾಂಶ: 188 ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ
ಬಿಹಾರ ಫಲಿತಾಂಶ: 188 ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ
Date:




By
ForthFocus™