Wednesday, January 22, 2025
Wednesday, January 22, 2025

ಲೋಕ ಸಮರ: ಎನ್.ಡಿ.ಎಗೆ 301 ಕ್ಷೇತ್ರಗಳಲ್ಲಿ ಮುನ್ನಡೆ

ಲೋಕ ಸಮರ: ಎನ್.ಡಿ.ಎಗೆ 301 ಕ್ಷೇತ್ರಗಳಲ್ಲಿ ಮುನ್ನಡೆ

Date:

ನವದೆಹಲಿ, ಜೂ.3: ಲೋಕಸಭಾ ಚುನಾವಣಾ ಮತ ಎಣಿಕೆ ಪ್ರಗತಿಯಲ್ಲಿದ್ದು, 543 ಸ್ಥಾನಗಳಲ್ಲಿ 541 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. ಎನ್.ಡಿ.ಎ. 303 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಐ.ಎನ್.ಡಿ.ಐ.ಎ 217 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಇತರರು 23 ಕಡೆಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ 246 ಕಡೆಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ 90 ಸಾವಿರಕ್ಕಿಂತಲೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ.

ರಾಜ್ಯದಲ್ಲಿ 28 ಸ್ಥಾನಗಳಲ್ಲಿ ಬಿಜೆಪಿ 18 ಕಡೆಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 7 ಮತ್ತು ಜೆಡಿಎಸ್ 3 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕ್ಯಾ. ಬ್ರಿಜೇಶ್ ಚೌಟ ಮುನ್ನಡೆಯಲ್ಲಿದ್ದಾರೆ. ಗಾಂಧಿನಗರದಲ್ಲಿ ಗೃಹ ಸಚಿವ ಅಮಿತ್ ಶಾ 2,70,000 ಮತಗಳಿಂದ ಮುನ್ನಡೆಯಲ್ಲಿದ್ದಾರೆ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!