ತಿರುವನಂತಪುರಂ: ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಹಿನ್ನಲೆಯಲ್ಲಿ ರಾಜ್ಯದ ಬಳಿಕ ಇದೀಗ ಕೇರಳ ಸರಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ.
ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಕೇರಳದಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಇರಲಿದೆ.
Date: