Sunday, September 29, 2024
Sunday, September 29, 2024

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ಮುಖ್ಯಸ್ಥ ಸುಬೋಧ್‌ ಕುಮಾರ್‌ ಸಿಂಗ್‌ ವಜಾ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ: ಎನ್‌ಟಿಎ ಮುಖ್ಯಸ್ಥ ಸುಬೋಧ್‌ ಕುಮಾರ್‌ ಸಿಂಗ್‌ ವಜಾ

Date:

ನವದೆಹಲಿ, ಜೂ.23: ನೀಟ್ ಪರೀಕ್ಷೆಯ ವಿವಾದದ ನಡುವೆ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ಅವರನ್ನು ತಮ್ಮ ಹುದ್ದೆಯಿಂದ ವಜಾಗೊಳಿಲಾಗಿದೆ. ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಅಧ್ಯಕ್ಷ ಮತ್ತು ಎಂಡಿ ಪ್ರದೀಪ್ ಸಿಂಗ್ ಖರೋಲಾ ಅವರಿಗೆ ಎನ್‌ಟಿಎಯ ಡೈರೆಕ್ಟರ್ ಜನರಲ್ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಗಣಿತನಗರ, ಸೆ.28: ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ...

ಗುರುಪ್ರಸಾದ್ ಎ. ರವರಿಗೆ ಬೀಳ್ಕೊಡುಗೆ

ಮಣಿಪಾಲ, ಸೆ.28: ಸುಮಾರು 34 ವರ್ಷಗಳಿಂದ, ಮಣಿಪಾಲ ತಾಂತ್ರಿಕ ವಿದ್ಯಾಲಯದ ಇಲೆಕ್ಟ್ರಿಕಲ್...

ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಕಾಪು, ಸೆ.28: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ ದಯಾಳ್...

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ....
error: Content is protected !!