Monday, February 24, 2025
Monday, February 24, 2025

ಕೇರಳ ಸ್ಟೋರಿ ಪ್ರಸಾರವನ್ನು ಮುಂದೂಡುವಂತೆ ಸಲ್ಲಿಸಲಾದ ಅರ್ಜಿ ವಜಾ

ಕೇರಳ ಸ್ಟೋರಿ ಪ್ರಸಾರವನ್ನು ಮುಂದೂಡುವಂತೆ ಸಲ್ಲಿಸಲಾದ ಅರ್ಜಿ ವಜಾ

Date:

ನವದೆಹಲಿ, ಏ.16: ದೂರದರ್ಶನದಲ್ಲಿ ಕೇರಳ ಸ್ಟೋರಿ ಚಿತ್ರದ ಪ್ರಸಾರವನ್ನು ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಮುಂದೂಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಿ ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವುದರಿಂದ ಚುನಾವಣಾ ಆಯೋಗವು ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ಆಗುವುದಿಲ್ಲ ಎಂದು ಹೇಳಿದೆ. ಚಿತ್ರವನ್ನು ದೂರದರ್ಶನ ಈಗಾಗಲೇ ಪ್ರಸಾರ ಮಾಡಿದೆ ಎಂಬ ಅಂಶವನ್ನೂ ನ್ಯಾಯಾಲಯ ದಾಖಲಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!