Home ಸುದ್ಧಿಗಳು ರಾಷ್ಟ್ರೀಯ ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ’

ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ’

ಈ ಪ್ರಶಸ್ತಿ ಪಡೆದ ಮೊದಲ ಜಾಗತಿಕ ನಾಯಕ ಮೋದಿ

168
0

ನವದೆಹಲಿ, ಮಾ.22: ಭೂತಾನ್‌ ದೊರೆ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಕ್ರವಾರ ಥಿಂಪುವಿನಲ್ಲಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇದು ನನ್ನ ಜೀವನದಲ್ಲಿ ಬಹಳ ದೊಡ್ಡ ದಿನ. ಪ್ರತಿಯೊಂದು ಪ್ರಶಸ್ತಿಯೂ ವಿಶೇಷ, ಆದರೆ ಬೇರೆ ದೇಶದಿಂದ ಪ್ರಶಸ್ತಿ ಪಡೆದಾಗ ಎರಡೂ ದೇಶಗಳು ಸರಿಯಾದ ದಾರಿಯಲ್ಲಿ ಸಾಗುತ್ತಿವೆ ಎಂಬುದನ್ನು ತೋರಿಸುತ್ತದೆ ಎಂದರು. ಈ ಗೌರವ 140 ಕೋಟಿ ಭಾರತೀಯರಿಗೆ ಅರ್ಪಣೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.