Saturday, July 25, 2026
Saturday, July 25, 2026

ಚುನಾವಣೆಯಲ್ಲಿ ಗೆಲುವು; ಜಪಾನ್ ಪ್ರಧಾನಿ ಸನೇ ತಕೈಚಿಗೆ ಪ್ರಧಾನಿ ಮೋದಿ ಅಭಿನಂದನೆ

ಚುನಾವಣೆಯಲ್ಲಿ ಗೆಲುವು; ಜಪಾನ್ ಪ್ರಧಾನಿ ಸನೇ ತಕೈಚಿಗೆ ಪ್ರಧಾನಿ ಮೋದಿ ಅಭಿನಂದನೆ

Date:

ನವದೆಹಲಿ, ಫೆ.9: ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಜಪಾನ್ ಪ್ರಧಾನಿ ಸನೇ ತಕೈಚಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. ತಕೈಚಿ ಅವರ ಸಮರ್ಥ ನಾಯಕತ್ವವು ಭಾರತ-ಜಪಾನ್ ಸ್ನೇಹವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!