Wednesday, January 22, 2025
Wednesday, January 22, 2025

100ನೇ ವರ್ಷಕ್ಕೆ ಕಾಲಿಟ್ಟ ತಾಯಿಯ ಆಶೀರ್ವಾದ ಪಡೆದ‌ ಪ್ರಧಾನಿ

100ನೇ ವರ್ಷಕ್ಕೆ ಕಾಲಿಟ್ಟ ತಾಯಿಯ ಆಶೀರ್ವಾದ ಪಡೆದ‌ ಪ್ರಧಾನಿ

Date:

ಗಾಂಧೀನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಮೋದಿ ಅವರು ಇಂದು 100ನೇ ವರ್ಷಕ್ಕೆ ಕಾಲಿಟ್ಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಾಯಿಯನ್ನು ಗುಜರಾತ್‌ ಗಾಂಧೀನಗರದಲ್ಲಿರುವ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ತಾಯಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ದೇವರು ಕರುಣಿಸಲಿ ಎಂದು ಹಾರೈಸಿ ಪ್ರಧಾನಿ ಮೋದಿ ಅವರ ಹುಟ್ಟೂರು ವಡನಗರದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆದಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!