Tuesday, October 20, 2026
Tuesday, October 20, 2026

ಜೂ.30: ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’

ಜೂ.30: ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’

Date:

ನವದೆಹಲಿ, ಜೂ.28: ಜೂನ್ 30 ಭಾನುವಾರ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ನಡೆಯುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 111 ನೇ ಸಂಚಿಕೆಯಾಗಿದೆ. ಪ್ರಧಾನಿ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಮನ್ ಕಿ ಬಾತ್ ಮೊದಲ ಸಂಚಿಕೆಯಾಗಿದೆ. ಕಾರ್ಯಕ್ರಮವನ್ನು ಆಕಾಶವಾಣಿ ಮತ್ತು ದೂರದರ್ಶನ, ಎ.ಐ.ಆರ್ ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನ ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಇದು ಎಐಆರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್ ಸ್ಟ್ರೀಮ್ ಆಗುತ್ತದೆ. ಹಿಂದಿ ಪ್ರಸಾರವಾದ ತಕ್ಷಣ ಆಕಾಶವಾಣಿ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!