Home ಸುದ್ಧಿಗಳು ರಾಷ್ಟ್ರೀಯ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ

ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ

147
0

ನವದೆಹಲಿ, ಮಾ.31: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದಿತ್ಯವಾರ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಿದರು. ನವದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರಿಗೆ ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಅಡ್ವಾಣಿ ಅವರ ಕುಟುಂಬ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.