Saturday, July 25, 2026
Saturday, July 25, 2026

ಭದ್ರತಾ ಲೋಪ- ತನಿಖೆಗೆ ತ್ರಿಸದಸ್ಯ ಸಮಿತಿ ರಚನೆ

ಭದ್ರತಾ ಲೋಪ- ತನಿಖೆಗೆ ತ್ರಿಸದಸ್ಯ ಸಮಿತಿ ರಚನೆ

Date:

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿಯ ವೇಳೆ ಭದ್ರತಾ ವ್ಯವಸ್ಥೆಯಲ್ಲಿ ಆಗಿರುವ ಗಂಭೀರ ಲೋಪಗಳ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಅವರು ಮಾಹಿತಿ ಪಡೆದರು.

ಸಮಿತಿ ರಚನೆ: ಘಟನೆಯ ಕುರಿತು ತನಿಖೆ ನಡೆಸಲು ಗೃಹ ಸಚಿವಾಲಯವು ಸಮಿತಿಯನ್ನು ರಚಿಸಿದೆ. ತ್ರಿಸದಸ್ಯ ಸಮಿತಿಯು ಕ್ಯಾಬಿನೆಟ್ ಸೆಕ್ರೆಟರಿಯಟ್ ಕಾರ್ಯದರ್ಶಿ (ಭದ್ರತೆ) ಸುಧೀರ್ ಕುಮಾರ್ ಸಕ್ಸೇನಾ ನೇತೃತ್ವದಲ್ಲಿರುತ್ತದೆ ಮತ್ತು ಐಬಿ ಜಂಟಿ ನಿರ್ದೇಶಕ ಬಲ್ಬೀರ್ ಸಿಂಗ್ ಮತ್ತು ಎಸ್‌ಪಿಜಿ, ಐಜಿ ಎಸ್‌ಪಿಜಿ ಎಸ್.ಸುರೇಶ್ ಅವರನ್ನು ಒಳಗೊಂಡಿರುತ್ತದೆ. ಆದಷ್ಟು ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!