Friday, March 27, 2026
Friday, March 27, 2026

ತಾರಿಕ್ ರೆಹಮಾನ್ ಪ್ರಮಾಣ ವಚನಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ತಾರಿಕ್ ರೆಹಮಾನ್ ಪ್ರಮಾಣ ವಚನಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

Date:

ನವದೆಹಲಿ, ಫೆ.15: ಫೆಬ್ರವರಿ 17 ರಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಮುಖ್ಯಸ್ಥ ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಂಗ್ಲಾದೇಶ ಆಹ್ವಾನಿಸಿದೆ.

ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗಾಗಿ ಮುಂಬೈನಲ್ಲಿರುತ್ತಾರೆ ಮತ್ತು ನಂತರ ದೆಹಲಿಯಲ್ಲಿ ನಡೆಯುವ ಕೃತಕ ಬುದ್ಧಿಮತ್ತೆ (ಎಐ) ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂಬ ಕಾರಣಕ್ಕೆ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ.

ವಿದೇಶಾಂಗ ಸಚಿವಾಲಯದ ಹೇಳಿಕೆಯ ಪ್ರಕಾರ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶದ ಹೊಸದಾಗಿ ಆಯ್ಕೆಯಾದ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಭಾರತ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾಣಪುರ: ಶ್ರೀ ಸುಧೀಂದ್ರ ಮಂಟಪ

ಕಲ್ಯಾಣಪುರ, ಮಾ.26: ಕಾಶೀ ಮಠಾಧೀಶರಾಗಿದ್ದ ಶ್ರೀ ಸುಧೀಂದ್ರತೀರ್ಥ ಶ್ರೀಪಾದಂಗಳವರ ಜನ್ಮ ಶತಮಾನೋತ್ಸವದ...

ಅಜ್ಜರಕಾಡು: ಬಡ ರೋಗಿಗಳಿಗೆ ಆಹಾರ ಪಧಾರ್ಥಗಳ ಕಿಟ್ ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಉಡುಪಿ, ಮಾ.26: ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ಎಂ.ಸಿ.ಕೆ.ಎಸ್ ಫುಡ್...

ಕುಂದಾಪುರದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ

ಉಡುಪಿ, ಮಾ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ...
error: Content is protected !!