Saturday, February 7, 2026
Saturday, February 7, 2026

ಸಿಖ್ಖರ ಬಗ್ಗೆ ಮಾತನಾಡಲು ರಾಹುಲ್‌ ಗಾಂಧಿಯವರಿಗೆ ನೈತಿಕ ಹಕ್ಕಿಲ್ಲ: ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್

ಸಿಖ್ಖರ ಬಗ್ಗೆ ಮಾತನಾಡಲು ರಾಹುಲ್‌ ಗಾಂಧಿಯವರಿಗೆ ನೈತಿಕ ಹಕ್ಕಿಲ್ಲ: ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್

Date:

ಹೈದರಾಬಾದ್, ಸೆ.13: ದೇಶದಲ್ಲಿ ಸಿಖ್ಖರು ತಮ್ಮ ಪದ್ಧತಿಗಳನ್ನು ಅನುಸರಿಸುವ ಸ್ಥಿತಿಯಲ್ಲಿಲ್ಲ ಎಂದು ಅಮೆರಿಕದಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಹೇಳಿದ್ದಾರೆ. 1980 ರ ದಶಕದಲ್ಲಿ ಸಿಖ್ಖರ ವಿರುದ್ಧ ಕ್ರಮಗಳನ್ನು ತೆಗೆದುಕೊಂಡವರು ಯಾರೆಂದು ರಾಹುಲ್ ಗಾಂಧಿಯವರಿಗೆ ನೆನಪಿರಲಿ. ದೇಶದ್ರೋಹಿ ಹೇಳಿಕೆ ನೀಡುತ್ತಿರುವ ರಾಹುಲ್ ಗಾಂಧಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಬಂಡಿ ಸಂಜಯ್ ಕುಮಾರ್ ಹೇಳಿದ್ದಾರೆ.

ಹೈದರಾಬಾದ್‌ನಲ್ಲಿ ನಿನ್ನೆ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಜಯ್ ಕುಮಾರ್, ಸಿಖ್ಖರ ಬಗ್ಗೆ ಮಾತನಾಡಲು ರಾಹುಲ್‌ ಗಾಂಧಿಯವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಮತ್ತು ಇಂತಹ ಹೇಳಿಕೆಗಳು ದೇಶವನ್ನು ವಿಭಜಿಸಲು ಪಿತೂರಿ ನಡೆಸುತ್ತಿರುವವರಿಗೆ ಪುಷ್ಠಿ ನೀಡಿದಂತಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!