Sunday, March 29, 2026
Sunday, March 29, 2026

ರೆಪೋ ದರ ಇಳಿಕೆ

ರೆಪೋ ದರ ಇಳಿಕೆ

Date:

ನವದೆಹಲಿ, ಡಿ.6: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ರೆಪೋ ದರವನ್ನು ಶೇ. 0.25 ರಷ್ಟು ಇಳಿಕೆ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಗವರ್ನರ್ ಸಂಜಯ್ ಮಲ್ಹೋತ್ರಾ ಘೋಷಿಸಿದ್ದಾರೆ. ದೇಶದಲ್ಲಿ ಚಿಲ್ಲರೆ ಹಣದುಬ್ಬರ ದರ ಶೇ. ೨ಕ್ಕಿಂತ ಕಡಿಮೆಯಾಗಿರುವುದು ಮತ್ತು ದೇಶದ ಒಟ್ಟಾರೆ ಆರ್ಥಿಕತೆಯಲ್ಲಿ ಕ್ಷಿಪ್ರಗತಿಯಲ್ಲಿ ಆಗುತ್ತಿರುವ ಬೆಳವಣಿಗೆಯ ಹಿನ್ನಲೆಯಲ್ಲಿ ತನ್ನ ರೆಪೋ ದರವನ್ನು ಆರ್.ಬಿ.ಐ ೨೫ ಮೂಲಾಂಶಗಳಷ್ಟು ಇಳಿಸಿದೆ. ಆರ್‌ಬಿಐನ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಮೂರು ದಿನಗಳ ಸಭೆಯ ನಂತರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ

ನವದೆಹಲಿ, ಮಾ.28: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನೋಯ್ಡಾದ ಜೇವರ್‌ನಲ್ಲಿ...

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!