Tuesday, November 12, 2024
Tuesday, November 12, 2024

ರೆಪೊ ದರವನ್ನು ಯಥಾಸ್ಥಿತಿಯಲ್ಲಿರಿಸಿದ ಆರ್.ಬಿ.ಐ

ರೆಪೊ ದರವನ್ನು ಯಥಾಸ್ಥಿತಿಯಲ್ಲಿರಿಸಿದ ಆರ್.ಬಿ.ಐ

Date:

ನವದೆಹಲಿ, ಫೆ. 8: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ದ್ವೈಮಾಸಿಕ ನೀತಿಯನ್ನು ಗುರುವಾರ ಘೋಷಿಸಿದೆ. ಹಣಕಾಸು ನೀತಿ ಸಮಿತಿ ರೆಪೊ ದರದಲ್ಲಿ ಯಾವುದೇ ಬದಲಾವಣೆಯಾಗದೇ 6.5% ನಲ್ಲಿ ಉಳಿಸಿಕೊಂಡಿದೆ. ಮಾರ್ಜಿನಲ್ ಸ್ಟ್ಯಾಂಡಿಂಗ್ ಸೌಲಭ್ಯ ಮತ್ತು ಬ್ಯಾಂಕ್ ದರವನ್ನು 6.75% ನಲ್ಲಿ ಇರಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೋಟೇಶ್ವರದ ಅತಿ ಪ್ರಾಚೀನ‌ ಶಿಲಾ ಶಾಸನ ಪತ್ತೆ

ಉಡುಪಿ, ನ.12: ಕೋಟೇಶ್ವರದ ರಥಬೀದಿಯ ರಸ್ತೆ ದುರಸ್ತಿ ಸಂದರ್ಭದಲ್ಲಿ‌ ಪತ್ತೆಯಾಗಿದ್ದ ಆದರೆ...

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ

ನವದೆಹಲಿ, ನ.11: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51...

ಸುಧಾರಿತ ಟೈಲರಿಂಗ್ ಮತ್ತು ಫ್ಯಾಷನ್ ಬ್ಲೌಸ್ ತರಬೇತಿ

ಉಡುಪಿ, ನ.11: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ವಿಜಯ ಗ್ರಾಮೀಣ ಪ್ರತಿಷ್ಠಾನ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ತೀವ್ರ ರಕ್ತದ ಕೊರತೆ: ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸಿ

ಮಣಿಪಾಲ, ನ.11: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಈ ಪ್ರದೇಶದ ಪ್ರಮುಖ ಆಸ್ಪತ್ರೆಯಾಗಿದ್ದು...
error: Content is protected !!