Monday, November 18, 2024
Monday, November 18, 2024

ಭಾರತದ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭಾರತದ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ

Date:

ನವದೆಹಲಿ, ನ.18: ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್, ಡಿಆರ್‌ಡಿಒ ಒಡಿಶಾದ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಭಾರತದ ಮೊದಲ ದೀರ್ಘ-ಶ್ರೇಣಿಯ ಹೈಪರ್‌ಸಾನಿಕ್ ಕ್ಷಿಪಣಿಯ ಯಶಸ್ವಿ ಹಾರಾಟ-ಪ್ರಯೋಗವನ್ನು ನಡೆಸಿತು. ಈ ಹೈಪರ್ಸಾನಿಕ್ ಕ್ಷಿಪಣಿಯನ್ನು ಸಶಸ್ತ್ರ ಪಡೆಗಳಿಗೆ 1,500 ಕಿ.ಮೀ ಗಿಂತ ಹೆಚ್ಚಿನ ವ್ಯಾಪ್ತಿಯ ವಿವಿಧ ಪೇಲೋಡ್‌ಗಳನ್ನು ಸಾಗಿಸಲು ವಿನ್ಯಾಸಗೊಳಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದೊಂದು ಐತಿಹಾಸಿಕ ಸಾಧನೆ ಎಂದು ಬಣ್ಣಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸ್ಮಿತಾ ​ವಿ ಕಾಮತ್ ಅವರಿಗೆ ಪಿ.ಎಚ್.ಡಿ

ಉಡುಪಿ, ನ.18: ಉಡುಪಿ ​ಶ್ವೇತಾ ​ವಿ ಕಾಮತ್ ಮತ್ತು ವರದರಾಯ ಕಾಮತ್...

ಪದ್ಮಶ್ರೀ ಡಾ.ವಿಜಯ ಸಂಕೇಶ್ವರರಿಗೆ ಕೋಟದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕೋಟ, ನ.18: ಎಲ್ಲವೂ ಇಂದು ಡಿಜಿಟಲ್ ಆದ ಕಾರಣ ಪುಸ್ತಕ ಓದುಗರ...

ಸಂಜಿತ್ ಎಮ್ ದೇವಾಡಿಗ ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ನ.18: ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಸುಣ್ಣಾರಿ ಕುಂದಾಪುರ ಇಲ್ಲಿ ನಡೆದ...

ಪ್ರಧಾನಿ ನರೇಂದ್ರ ಮೋದಿಯವರಿಗೆ ನೈಜೀರಿಯಾದ ಅತ್ಯುನ್ನತ ಗೌರವ

ನವದೆಹಲಿ, ನ.18: ನೈಜೀರಿಯಾದ ಅತ್ಯುನ್ನತ ಪ್ರಶಸ್ತಿ 'ಗ್ರ್ಯಾಂಡ್ ಕಮಾಂಡರ್ ಆಫ್ ದಿ...
error: Content is protected !!