Saturday, March 21, 2026
Saturday, March 21, 2026

ಪಾಸಿಟಿವ್ ಪ್ರಕರಣಗಳಲ್ಲಿ ಏರಿಕೆ

ಪಾಸಿಟಿವ್ ಪ್ರಕರಣಗಳಲ್ಲಿ ಏರಿಕೆ

Date:

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 42,015 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,12,16,337 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ದೈನಂದಿನ ಪಾಸಿಟಿವಿಟಿ ಪ್ರಮಾಣ ಶೇ. 2.27 ರಷ್ಟಿದೆ

ಇದೇ ವೇಳೆ 36,977 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,07,170 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,03,90,687 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3,998 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,18,480 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 41,54,72,455 ಡೋಸ್ ಲಸಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾ. 24, ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಮಾ.21: ಮೆಸ್ಕಾಂ ಕಾಪು ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 24 ರಂದು...

ಪ್ರಸಾದ ಎಸಳು ಚರ್ಚಾಗೋಷ್ಠಿ

ಮಂಗಳೂರು, ಮಾ.21: ಪ್ರಾಚೀನ ಸಂಪ್ರದಾಯದಂತೆ ಗೋವಾದಲ್ಲಿ ಹೆಚ್ಚು ಪ್ರಚಲಿತವಿರುವ 'ಪ್ರಸಾದ ಎಸಳು'...

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಮಾ.21: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ...

ಮೂಡುತೋನ್ಸೆ ಗರಡಿಹಿತ್ಲು ರಸ್ತೆ ಲೋಕಾರ್ಪಣೆ

ಉಡುಪಿ, ಮಾ;.21: ಸುಮಾರು 25 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಲ್ಯಾಣಪುರ ಗ್ರಾಮ...
error: Content is protected !!