Monday, July 27, 2026
Monday, July 27, 2026

ಕೋವಿಡ್-19: ಚೇತರಿಕೆ ಪ್ರಮಾಣ ಶೇ. 97.22

ಕೋವಿಡ್-19: ಚೇತರಿಕೆ ಪ್ರಮಾಣ ಶೇ. 97.22

Date:

24 ಗಂಟೆಗಳಲ್ಲಿ ದೇಶಾದ್ಯಂತ 37,154 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,08,74,376 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಚೇತರಿಕೆ ಪ್ರಮಾಣ ಶೇ. 97.22 ರಷ್ಟಿದೆ.

ಇದೇ ವೇಳೆ 39,649 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,50,899 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,00,14,713 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 724 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,08,764 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 37,73,52,501 ಡೋಸ್ ಲಸಿಕೆ ನೀಡಲಾಗಿದೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...

ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

ಹಿರಿಯಡಕ, ಜು.27: ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಪೊಲೀಸ್ ಬ್ಯಾರಿಕೇಡ್‌ಗಳ ಮರುನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ

ಉಡುಪಿ, ಜು.27: ಉಡುಪಿ ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಪೊಲೀಸ್ ಬ್ಯಾರಿಕೇಡ್‌ಗಳ...

ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ

ಕಾಪು, ಜು.27: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶರಣ್ ಅವರು...
error: Content is protected !!