Friday, October 16, 2026
Friday, October 16, 2026

ಜನಧನ ಖಾತೆಗಳ ಮೂಲಕ ರೂ. 25 ಲಕ್ಷ ಕೋಟಿ ಹಂಚಿಕೆ

ಜನಧನ ಖಾತೆಗಳ ಮೂಲಕ ರೂ. 25 ಲಕ್ಷ ಕೋಟಿ ಹಂಚಿಕೆ

Date:

ಹೈದರಾಬಾದ್‌: ದೇಶದಾದ್ಯಂತ ಹಲವು ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ ಅವುಗಳ ಅರ್ಹ ಫಲಾನುಭವಿಗಳಿಗೆ ಸುಮಾರು ರೂ. 25 ಲಕ್ಷ ಕೋಟಿ ಹಂಚಿಕೆಯನ್ನು ಪ್ರಧಾನ ಮಂತ್ರಿ ಜನಧನ ಯೋಜನೆಗಳ ಮೂಲಕ ಮಾಡಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್‌ ರೆಡ್ಡಿ ಹೇಳಿದರು.

ಶೇ. ಅರ್ಧದಷ್ಟು ಮಹಿಳೆಯರ ಖಾತೆ: 50 ಕೋಟಿ ಪ್ರಧಾನ ಮಂತ್ರಿ ಜನಧನ ಖಾತೆಗಳಲ್ಲಿ ಅರ್ಧದಷ್ಟು ಖಾತೆಗಳು ಮಹಿಳೆಯರದ್ದು ಎಂದು ಸಚಿವ ರೆಡ್ಡಿ ಸುದ್ಧಿಗಾರರೊಂದಿಗೆ ಮಾತನಾಡುತ್ತಾ ಮಾಹಿತಿ ನೀಡಿದರು. ಕೇಂದ್ರ ಸರ್ಕಾರ ಹಲವು ಕಲ್ಯಾಣ ಕಾರ್ಯಕ್ರಮಗಳ ಮೂಲಕ ಬಡವರಿಗೆ ಜನಧನ ಖಾತೆಯಿಂದ ರೂ. 25 ಲಕ್ಷ ಕೋಟಿಯನ್ನು ಬಿಡುಗಡೆ ಮಾಡಿದೆ.

ಮಧ್ಯವರ್ತಿಗಳ ಹಾವಳಿಗೆ ಬ್ರೇಕ್: ಸಹಾಯಧನವನ್ನು ನೇರವಾಗಿ ಖಾತೆಗೆ ಜಮೆ ಮಾಡಲು ಆರಂಭಗೊಂಡ ನಂತರ ನಕಲಿ ಪಡಿತರ ಚೀಟಿಗಳು, ನಕಲಿ ಎಲ್‌ಪಿಜಿ ಸಿಲಿಂಡರ್‌ ಖಾತೆಗಳು ರದ್ದುಗೊಂಡಿವೆ ತನ್ಮೂಲಕ ಒಂದೇ ಒಂದು ಪೈಸೆಯೂ ಮಧ್ಯವರ್ತಿಗಳ ಕೈಸೇರುತ್ತಿಲ್ಲ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!