Monday, September 28, 2026
Monday, September 28, 2026

ನೇರ ವರ್ಗಾವಣೆಯ ಮೂಲಕ ರೂ.4.31 ಲಕ್ಷ ಕೋಟಿ ಉಳಿತಾಯ: ನಿರ್ಮಲಾ ಸೀತಾರಾಮನ್

ನೇರ ವರ್ಗಾವಣೆಯ ಮೂಲಕ ರೂ.4.31 ಲಕ್ಷ ಕೋಟಿ ಉಳಿತಾಯ: ನಿರ್ಮಲಾ ಸೀತಾರಾಮನ್

Date:

ಮುಂಬಯಿ, ಅ.೭: ನೇರ ವರ್ಗಾವಣೆಯ ಬಳಕೆಯಿಂದ ಸರ್ಕಾರ ೪ ಲಕ್ಷ 31 ಸಾವಿರ ಕೋಟಿ ರೂಪಾಯಿಗಳನ್ನು ಉಳಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂಬೈನಲ್ಲಿ ನಡೆದ ಗ್ಲೋಬಲ್ ಫಿನ್‌ಟೆಕ್ ಉತ್ಸವದಲ್ಲಿ ಅವರು ಮಾತನಾಡಿದರು. ಬ್ಯಾಂಕಿಂಗ್, ಹಣಕಾಸು, ಫಿನ್‌ಟೆಕ್, ಆಧಾರ್, ಯುಪಿಐ, ಡಿಜಿಲಾಕರ್ ಮತ್ತು ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ದೇಶದ ಆರ್ಥಿಕತೆ ಬಲಾಢ್ಯಗೊಳ್ಳುತ್ತಿದೆ. ತಂತ್ರಜ್ಞಾನವು ಸೇತುವೆಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಬೇಕು ಎಂದು ಅವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!