Thursday, November 21, 2024
Thursday, November 21, 2024

ದಿ ಕೇರಳ ಸ್ಟೋರಿ ಚಿತ್ರಕ್ಕೆ ಪ.ಬಂಗಾಳ ಸರ್ಕಾರದ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ದಿ ಕೇರಳ ಸ್ಟೋರಿ ಚಿತ್ರಕ್ಕೆ ಪ.ಬಂಗಾಳ ಸರ್ಕಾರದ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

Date:

ನವದೆಹಲಿ, ಮೇ 18: ‘ದಿ ಕೇರಳ ಸ್ಟೋರಿ’ ಚಲನಚಿತ್ರ ಪ್ರದರ್ಶನವನ್ನು ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಮೇ 8 ರಂದು ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ತನ್ಮೂಲಕ, ಪಶ್ಚಿಮ ಬಂಗಾಳ ಚಿತ್ರಮಂದಿರಗಳು ಚಿತ್ರದ ಸಾರ್ವಜನಿಕ ಪ್ರದರ್ಶನವನ್ನು ನಡೆಸಲು ಮುಕ್ತವಾಗಿವೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ ಸಿ) ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಪ್ರಮಾಣಪತ್ರ ನೀಡಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಹೇಳಿದ್ದು, ಪಶ್ಚಿಮ ಬಂಗಾಳ ಸರ್ಕಾರದ ನಿಷೇಧ ಆದೇಶವು ಸಮರ್ಥನೀಯವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಕೆ.ಎಂ.ಸಿ: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ ಮತ್ತು ಕಿಮೊಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆ

ಮಣಿಪಾಲ, ನ.21: ಪ್ರಮುಖ ಆರೋಗ್ಯ ಸಂಸ್ಥೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ...

ಬಾರಕೂರು ಕಾಲೇಜು: ಕನಕದಾಸ ಜಯಂತಿ

ಬಾರಕೂರು, ನ.21: ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ...

ಪ್ರೊಫೆಶನಲ್ ಕೋರ್ಸ್ಗಳು ವಿದ್ಯಾರ್ಥಿಗಳಿಗೆ ಬಹುಮುಖ್ಯ: ಚಂದನ್ ರಾವ್

ಮಣಿಪಾಲ, ನ.21: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಪ್ರೊಫೆಶನಲ್ ಕೋರ್ಸ್ಗಳು ಬಹಳ...
error: Content is protected !!