Home ಸುದ್ಧಿಗಳು ರಾಷ್ಟ್ರೀಯ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಸೋನಿಯಾ ಗಾಂಧಿ

ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಸೋನಿಯಾ ಗಾಂಧಿ

146
0

ನವದೆಹಲಿ, ಏ.4: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗುರುವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭಾಧ್ಯಕ್ಷ ಜಗದೀಪ್ ಧನಕರ್ ಅವರು ಸೋನಿಯಾ ಗಾಂಧಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.