ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವರಾಗಿ ಶೋಭಾ ಕರಂದ್ಲಾಜೆಯವರು ಗುರುವಾರ ನವದೆಹಲಿಯ ಕೃಷಿ ಭವನದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ನರೇಂದ್ರ ಸಿಂಗ್ ತೋಮರ್, ಕೈಲಾಶ್ ಚೌಧರಿ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Date: