Thursday, December 12, 2024
Thursday, December 12, 2024

ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದ ಎಸ್.ಎಂ.ಕೃಷ್ಣ: ಪ್ರಧಾನಿ ನರೇಂದ್ರ ಮೋದಿ

ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದ ಎಸ್.ಎಂ.ಕೃಷ್ಣ: ಪ್ರಧಾನಿ ನರೇಂದ್ರ ಮೋದಿ

Date:

ನವದೆಹಲಿ, ಡಿ.10: ಎಸ್.ಎಂ ಕೃಷ್ಣ ಅವರು ಸಮರ್ಥ ನಾಯಕರಾಗಿದ್ದರು. ಸಮಾಜದ ಎಲ್ಲ ವರ್ಗಗಳ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯದೆ ಶ್ರಮಿಸಿದರು. ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದನ್ನು ಸ್ಮರಿಸಿಕೊಳ್ಳಲಾಗುತ್ತದೆ. ಎಸ್.ಎಂ ಕೃಷ್ಣ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು. ಕಳೆದ ಹಲವಾರು ವರ್ಷಗಳಿಂದ ಎಸ್.ಎಂ. ಕೃಷ್ಣ ಅವರೊಂದಿಗೆ ಸಂವಾದ ನಡೆಸುವ ಅನೇಕ ಅವಕಾಶಗಳು ನನಗೆ ದೊರೆತವು ಮತ್ತು ಆ ಸಂವಾದಗಳನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದ್ರಾಳಿ ರುದ್ರಭೂಮಿಗೆ ಅಂತ್ಯಸಂಸ್ಕಾರ ಧಾಮ

ಉಡುಪಿ, ಡಿ.12: ಮಣಿಪಾಲ್ ಟೌನ್ ರೋಟರಿ ಕ್ಲಬ್ ನ ದಶಮಾನೋತ್ಸವ ಸಂದರ್ಭದಲ್ಲಿ...

ನಮ್ಮ ಮನಸ್ಸು ನಮ್ಮ ಬೆಸ್ಟ್ ಫ್ರೆಂಡ್

ಅಮ್ಮ ಬೈದಳು ಎಂದು ದುಃಖದಲ್ಲಿದ್ದ ಅಖಿಲ ತನ್ನ ರ್‍ಯಾಂಕ್ ಸುದ್ದಿ ಕೇಳಿ...

ಪ್ರೌಢಶಾಲಾ ಸಹಶಿಕ್ಷಕರ ಬಡ್ತಿ ಪ್ರಕ್ರಿಯೆ ಫೆಬ್ರವರಿ ಅಂತ್ಯದೊಳಗೆ ಪೂರ್ಣ

ಬೆಳಗಾವಿ, ಡಿ.12: ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ...

ಕೆ.ಎಂ.ಸಿ: 15 ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ

ಮಣಿಪಾಲ, ಡಿ.12: ಕೆಎಂಸಿ ಮಣಿಪಾಲದ ಹೃದ್ರೋಗ ವಿಭಾಗ ಮತ್ತು ಹೃದಯರಕ್ತನಾಳದ ತಂತ್ರಜ್ಞಾನ...
error: Content is protected !!