Monday, September 7, 2026
Monday, September 7, 2026

ಶೇ. 27 ರಷ್ಟು ಬೆಳವಣಿಗೆ ಸಾಧಿಸಿದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ

ಶೇ. 27 ರಷ್ಟು ಬೆಳವಣಿಗೆ ಸಾಧಿಸಿದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ

Date:

ನವದೆಹಲಿ, ಡಿ.14: ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಕಳೆದ ತಿಂಗಳು ತನ್ನ ಮಾರಾಟದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್.ಎ.ಐ.ಎಲ್) ಶೇ. 27 ರಷ್ಟು ಬೆಳವಣಿಗೆ ಸಾಧಿಸಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ 0.084 ಎಂ.ಟಿ ಗೆ ಹೋಲಿಸಿದರೆ, ಚಿಲ್ಲರೆ ಮಾರಾಟವು ಶೇ. 69 ರಷ್ಟು ಹೆಚ್ಚಾಗಿ 0.14 ಮಿಲಿಯನ್ ಟನ್ (ಎಂ.ಟಿ) ತಲುಪಿದೆ ಎಂದು ಉಕ್ಕು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. 2025 ರ ಏಪ್ರಿಲ್-ನವೆಂಬರ್ ಅವಧಿಯಲ್ಲಿ, ಎಸ್.ಎ.ಐ.ಎಲ್ 12.7 ಎಂ.ಟಿ ಮಾರಾಟವನ್ನು ಸಾಧಿಸಿದೆ, ಇದು ಕಳೆದ ವರ್ಷದ ಇದೇ ಅವಧಿಯಲ್ಲಿ 11.1 ಎಂ.ಟಿ ಗಿಂತ ಶೇ. 14 ರಷ್ಟು ಬೆಳವಣಿಗೆಯಾಗಿದೆ ಎಂದು ಅದು ಹೇಳಿದೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!