Friday, September 4, 2026
Friday, September 4, 2026

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

Date:

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದೆ. ಮುಂಬೈನ ವರ್ಲಿಯಲ್ಲಿ ನಡೆದ ಎನ್.ಸಿ.ಪಿ.ಯ ರಾಷ್ಟ್ರೀಯ ಸಮಾವೇಶದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಜ್ಯಸಭಾ ಚುನಾವಣೆಗೆ ಅಜಿತ್ ಪವಾರ್ ಅವರ ಪುತ್ರ ಪಾರ್ಥ್ ಪವಾರ್ ಅವರನ್ನು ಪಕ್ಷವು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!