Friday, October 2, 2026
Friday, October 2, 2026

ಜೈಶ್ ಕಮಾಂಡರ್ ನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜೈಶ್ ಕಮಾಂಡರ್ ನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Date:

ಶ್ರೀನಗರ: ಜಮ್ಮು ಕಾಶ್ಮೀರದ ಅವಂತಿಪೊರ ಟ್ರಾಲ್ ಪ್ರದೇಶದ ತಿಲ್ವಾನಿ ಮೊಹಲ್ಲಾದಲ್ಲಿ ಇಂದು ಭದ್ರತಾ ಪಡೆಗಳು ಎನ್ಕೌಂಟರ್ ಮೂಲಕ ಜೈಶ್-ಇ-ಮಹಮ್ಮದ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಶಮೀಮ್ ಸೊಫಿಯನ್ನು ಹೊಡೆದುರುಳಿಸಿದ್ದಾರೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಐಜಿಪಿ ವಿಜಯ್ ಕುಮಾರ್ ಹೇಳಿದರು.

ಈತನನ್ನು 2004ರಲ್ಲಿ ಬಂಧಿಸಲಾಗಿತ್ತು. ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ ಈತ ಬಳಿಕ ಉಗ್ರ ಸಂಘಟನೆಯಲ್ಲಿ ಮತ್ತಷ್ಟು ಕ್ರಿಯಾಶೀಲನಾಗಿದ್ದನು. ವಿದೇಶಿ ಭಯೋತ್ಪಾದಕರಿಗೆ ಆಶ್ರಯ ಒದಗಿಸುತ್ತಿದ್ದ ಈತ ಕಣಿವೆಯಲ್ಲಿ ಹಲವಾರು ಹತ್ಯೆಯ ಪ್ರಮುಖ ರೂವಾರಿಯಾಗಿದ್ದ. ಶಾಂತಿ ಕದಡುವ ಹಲವಾರು ಯೋಜನೆಗಳನ್ನು ಈತ ರೂಪಿಸಿ ಕಾರ್ಯಗತಗೊಳಿಸುತ್ತಿದ್ದ.

ಇಂದು ನಡೆದ ಎನ್ಕೌಂಟರ್ ನಲ್ಲಿ ಭದ್ರತಾ ಪಡೆಗಳಿಗೆ ಭಾರಿ ಯಶಸ್ಸು ಸಿಕ್ಕಿದೆ ಎಂದು ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!