ಕುಲ್ಗಾಮ್, ಮೇ 7: ಭಯೋತ್ಪಾದಕ ನಿಗ್ರರ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮಂಗಳವಾರ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್ ಬಳಿಯ ರೆದ್ವಾನಿ ಪಯೀನ್ ಪ್ರದೇಶದಲ್ಲಿ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಉಗ್ರರ ವಧೆ

ಇಬ್ಬರು ಉಗ್ರರ ವಧೆ
Date: