Sunday, October 4, 2026
Sunday, October 4, 2026

ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತ

ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತ

Date:

ಮುಂಬಯಿ: ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯ (ಫ್ಲೈಒವರ್) ಒಂದು ಭಾಗ ಕುಸಿದ ಪರಿಣಾಮ 14 ಮಂದಿ ಗಾಯಗೊಂಡ ಘಟನೆ ಮುಂಬಯಿಯ ಬಂದ್ರಾ ಕುರ್ಲಾ ಕಾಂಪ್ಲೆಕ್ಸ್ ಬಂದ್ರಾ ಈಸ್ಟ್ ನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಬಿಕೆಸಿ ಮುಖ್ಯರಸ್ತೆ- ಸಾಂತ್ರಾಕ್ರೂಸ್ ಚೆಂಬೂರ್ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ಮೇಲ್ಸೇತುವೆ ನಿರ್ಮಾಣ ಹಂತದಲ್ಲಿತ್ತು.

ಇಂದು ಮುಂಜಾನೆ 4.40ರ ಸುಮಾರಿಗೆ ಘಟನೆ ಸಂಭವಿಸಿದ್ದು ತಕ್ಷಣ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಬ್ರಹನ್ಮುಂಬಯಿ ಮಹಾನಗರ ಪಾಲಿಕೆಯ ಸಿಬ್ಬಂದಿ ಸ್ಥಳಕ್ಕೆ ದೌಢಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಡಿಸಿಪಿ ಮಂಜುನಾಥ್ ಸಿಂಘೆ ಸ್ಥಳೀಯ ಸುದ್ಧಿವಾಹಿನಿಗಳಿಗೆ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಿನವರು ಕಾರ್ಮಿಕರು ಸೇರಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!