Friday, September 25, 2026
Friday, September 25, 2026

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

Date:

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಹೇಳಿದರು. ಕೋಲ್ಕತ್ತಾದಲ್ಲಿ ಮರ್ಚೆಂಟ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ ಆಯೋಜಿಸಿದ್ದ ಭಾರತದಲ್ಲಿ ನೀರಿನ ಸಂರಕ್ಷಣೆ: ಸವಾಲುಗಳು ಮತ್ತು ಪರಿಹಾರಗಳು ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಿಸೆಂಬರ್ 2028 ರ ವೇಳೆಗೆ ಈ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ 3 ಕೋಟಿ ಮನೆಗಳಿಗೆ ಸಂಪರ್ಕ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!