Sunday, October 18, 2026
Sunday, October 18, 2026

ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಎಲ್ಲಾ ಕಾಲೇಜುಗಳನ್ನು ಮುಚ್ಚಲು ಆದೇಶಿಸಿದ ಹರ್ಯಾಣ ಸರ್ಕಾರ

ಹೆಚ್ಚುತ್ತಿರುವ ಕೋವಿಡ್ ಪ್ರಕರಣ: ಎಲ್ಲಾ ಕಾಲೇಜುಗಳನ್ನು ಮುಚ್ಚಲು ಆದೇಶಿಸಿದ ಹರ್ಯಾಣ ಸರ್ಕಾರ

Date:

ಚಂಡೀಘಡ: ವೇಗವಾಗಿ ಹರಡುತ್ತಿರುವ ಸೋಂಕು, ಹೆಚ್ಚುತ್ತಿರುವ ಕೊರೊನಾ ಪಾಸಿಟಿವ್ ಪ್ರಕರಣಗಳ ಹಿನ್ನಲೆಯಲ್ಲಿ ಇಂದಿನಿಂದ ಜನವರಿ 12ರವರೆಗೆ ಎಲ್ಲಾ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಮುಚ್ಚಲು ಹರ್ಯಾಣದ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಬೋಧಕರು ಮತ್ತು ಸಿಬ್ಬಂದಿ ಮಾತ್ರ ಕಾಲೇಜಿಗೆ ಬರಲಿದ್ದು ಆನ್ ಲೈನ್ ಮಾಧ್ಯಮದ ಮೂಲಕ ತರಗತಿಗಳು ನಡೆಯಲಿವೆ.

ಕಳೆದ 24 ಗಂಟೆಗಳಲ್ಲಿ ಹರ್ಯಾಣದಲ್ಲಿ 577 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 2,400 ಸಕ್ರಿಯ ಪ್ರಕರಣಗಳಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!