Wednesday, March 25, 2026
Wednesday, March 25, 2026

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ: ಪ್ರಧಾನಿ ನರೇಂದ್ರ ಮೋದಿ

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ: ಪ್ರಧಾನಿ ನರೇಂದ್ರ ಮೋದಿ

Date:

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ಪಾದನೆಯಾಗಿರುವ ಲಸಿಕೆಯ ಶೇ. 75 ರಷ್ಟು ಡೋಸ್ ಗಳನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಉಚಿತವಾಗಿ ನೀಡಲಿದೆ.

ಇನ್ನು ಮುಂದೆ ರಾಜ್ಯ ಸರ್ಕಾರಗಳು ಲಸಿಕೆಗಾಗಿ ಖರ್ಚು ಮಾಡುವಂತಿಲ್ಲ. ಲಸಿಕೆ ಉತ್ಪಾದಕರಿಂದ ನೇರವಾಗಿ ಕೇಂದ್ರ ಸರ್ಕಾರ ಲಸಿಕೆ ಖರೀದಿಸಿ ರಾಜ್ಯಗಳಿಗೆ ಬೇಡಿಕೆಗೆ ತಕ್ಕಂತೆ ಒದಗಿಸಲಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ್ ಯೋಜನೆಯ ಮೂಲಕ ದೀಪಾವಳಿಯವರೆಗೆ 80 ಕೋಟಿ ಅರ್ಹರಿಗೆ ಆಹಾರ ಧಾನ್ಯಗಳನ್ನು ಕೇಂದ್ರ ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾತಿನಲ್ಲಿ ಉಲ್ಲೇಖಿಸಿದರು.

ಪ್ರಧಾನಿಯವರ ನಿರ್ಧಾರವನ್ನು ಬಹುತೇಕ ಎಲ್ಲಾ ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. 

ಕೋವಿಡ್ ವಿರುದ್ಧ ಹೋರಾಟದಲ್ಲಿ ಇದೊಂದು ಐತಿಹಾಸಿಕ ನಿರ್ಧಾರ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ  ಪ್ರತಿಕ್ರಯಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರ ದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರವಾಗಿ ಪ್ರಯತ್ನಗಳನ್ನು ಮಾಡಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಮಾ.24: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ರಾಜ್ಯಸಭೆಯಲ್ಲಿ ಮಂಗಳವಾರ...

ಇನ್ಸಿಡೆಂಟ್ 2026: ನಿಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ

ಕಾರ್ಕಳ, ಮಾ.24: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಆಯೋಜಿಸಿದ ವಾರ್ಷಿಕ...

ಆಸ್ಟ್ರೋ ಮೋಹನ್ ಅವರಿಗೆ ಅಂತರರಾಷ್ಟ್ರೀಯ ಗೌರವ

ಉಡುಪಿ, ಮಾ.23: ಅಂತರರಾಷ್ಟ್ರೀಯ ಖ್ಯಾತಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕರು ಹಾಗೂ ಕ್ಯಾನನ್ ಇಓಎಸ್...
error: Content is protected !!