Saturday, May 2, 2026
Saturday, May 2, 2026

ಸಮರವೀರನಿಗೆ ವೀರಚಕ್ರ

ಸಮರವೀರನಿಗೆ ವೀರಚಕ್ರ

Date:

ನವದೆಹಲಿ: ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಸಮರವೀರ ಅಭಿನಂದನ್ ವರ್ತಮಾನ್ ಅವರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ವೀರಚಕ್ರ ಪ್ರದಾನ ಮಾಡಿದರು.

ರಾಷ್ಟಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಅಧಿಕಾರಿಗಳು ಉಪಸ್ಥಿತರಿದ್ದರು.

2019 ಫೆಬ್ರವರಿ 27 ರಂದು ಪಾಕಿಸ್ತಾನದ ಎಫ್-19 ಯುದ್ಧ ವಿಮಾನವನ್ನು ಅಭಿನಂದನ್ ವರ್ತಮಾನ್ ಹೊಡೆದುರುಳಿಸಿದ್ದರು.

ಮಿಗ್-21 ಪೈಲಟ್ ಆಗಿದ್ದ ಅಭಿನಂದನ್, ಪಿ.ಓ.ಕೆ ನಲ್ಲಿ ಹಾರಾಟ ನಡೆಸಿ ಅಪ್ರತಿಮ ಪರಾಕ್ರಮ ಪ್ರದರ್ಶಿಸಿದರು. ಬಳಿಕ ತನ್ನ ಯುದ್ಧ ವಿಮಾನದಿಂದ ಕೆಳಗೆ ಹಾರಿ ಶತ್ರು ನೆಲದಲ್ಲಿ ಬಂಧನಕ್ಕೊಳಗಾಗಿದ್ದ ಅಭಿನಂದನ್ ರನ್ನು ಒತ್ತಡಕ್ಕೆ ಮಣಿದು ಪಾಕಿಸ್ತಾನ ಬಿಡುಗಡೆ ಮಾಡಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೋಣಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ಜಬಲ್ಪುರ, ಮೇ 1: ಮಧ್ಯಪ್ರದೇಶದಲ್ಲಿ, ಜಬಲ್ಪುರದಲ್ಲಿ ನಡೆದ ಕ್ರೂಸ್ ದೋಣಿ ದುರಂತದಲ್ಲಿ...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ನವದೆಹಲಿ, ಮೇ.1: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ...

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ

ನವದೆಹಲಿ, ಮೇ 1: ಮೇ 1 ರಿಂದ ಜಾರಿಗೆ ಬರುವಂತೆ 19...

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು...
error: Content is protected !!