Tuesday, October 15, 2024
Tuesday, October 15, 2024

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ- 2ನೇ ಹಂತದ ಮತದಾನ ಮುಕ್ತಾಯ

ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ- 2ನೇ ಹಂತದ ಮತದಾನ ಮುಕ್ತಾಯ

Date:

ನವದೆಹಲಿ, ಸೆ.25: ಜಮ್ಮು ಮತ್ತು ಕಾಶ್ಮೀರದ, ಆರು ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಸಂಜೆ ಮತದಾನವು ಶಾಂತಿಯುತವಾಗಿ ಮುಕ್ತಾಯಗೊಂಡಿತು. ಚುನಾವಣಾ ಪ್ರದೇಶದ ಯಾವುದೇ ಭಾಗದಿಂದ ಯಾವುದೇ ಅಹಿತಕರ ಘಟನೆಗಳ ವರದಿಯಾಗಿಲ್ಲ. ಏತನ್ಮಧ್ಯೆ, ಯುಎಸ್ಎ, ದಕ್ಷಿಣ ಆಫ್ರಿಕಾ, ಫಿಲಿಪೈನ್ಸ್, ನಾರ್ವೆ ಸೇರಿದಂತೆ 15 ದೇಶಗಳ ನಿಯೋಗವು ಬುದ್ಗಾಮ್ ಮತ್ತು ಶ್ರೀನಗರ ಜಿಲ್ಲೆಗಳ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣಾ ಪ್ರಕ್ರಿಯೆಗಳನ್ನು ವೀಕ್ಷಿಸಿತು. ಪ್ರತಿನಿಧಿಗಳು ಲಾಲ್ ಚೌಕ್ ವಿಧಾನಸಭಾ ಕ್ಷೇತ್ರದ ಪಿಂಕ್ ಮತಗಟ್ಟೆಗೆ ಭೇಟಿ ನೀಡಿದರು. ಈ ಮತಗಟ್ಟೆಯನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿ ನಿರ್ವಹಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!