Friday, October 18, 2024
Friday, October 18, 2024

ಹಿಜ್ಬುಲ್ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ ದೆಹಲಿಯಲ್ಲಿ ಸೆರೆ

ಹಿಜ್ಬುಲ್ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ ದೆಹಲಿಯಲ್ಲಿ ಸೆರೆ

Date:

ನವದೆಹಲಿ, ಜ.4: ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ದೆಹಲಿ ಪೊಲೀಸ್ ವಿಶೇಷ ದಳ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಸೆರೆಹಿಡಿದಿದೆ. ಬಂಧಿತ ಭಯೋತ್ಪಾದಕ ಜಾವೇದ್ ಅಹ್ಮದ್ ಮಟ್ಟೂ ಪತ್ತೆಹಚ್ಚಿದವರಿಗೆ 5 ಲಕ್ಷ ರೂ. ಬಹುಮಾನವನ್ನು ಪೊಲೀಸರು ಘೋಷಣೆ ಮಾಡಿದ್ದರು. ದೆಹಲಿ ಪೊಲೀಸ್ ವಿಶೇಷ ಕೋಶದ ಪ್ರಕಾರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಆತನಿಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಜಮ್ಮು ಮತ್ತು ಕಾಶ್ಮೀರದ ಹಲವಾರು ಭಯೋತ್ಪಾದಕ ಘಟನೆಗಳಲ್ಲಿ ಬೇಕಾಗಿದ್ದ ಜಾವೇದ್ ಅಹ್ಮದ್, ಜಮ್ಮು ಕಾಶ್ಮೀರದ ಸೋಪೋರ್ ನಿವಾಸಿಯಾಗಿದ್ದು ಪಾಕಿಸ್ತಾನಕ್ಕೂ ಈ ಹಿಂದೆ ಹೋಗಿದ್ದ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!