Saturday, November 21, 2026
Saturday, November 21, 2026

ನ.25 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ನ.25 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

Date:

ನವದೆಹಲಿ, ನ.5: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ನವೆಂಬರ್ 26 ರಂದು ಸಂವಿಧಾನದ ಅಂಗೀಕಾರದ 75 ನೇ ವಾರ್ಷಿಕೋತ್ಸವವನ್ನು ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಆಚರಿಸಲಾಗುವುದು ಎಂದು ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ...

‘ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ’ -ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...

ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಪ್ರೊ. ಎಂ.ಎಲ್. ಸಾಮಗ

ಉಡುಪಿ, ನ.20: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು...

ಸರಸ್ವತಿ ವಿದ್ಯಾಲಯ: ಕನ್ನಡ ಸಿರಿ ಕಾರ್ಯಕ್ರಮ

ಗಂಗೊಳ್ಳಿ, ನ.20: ಒಂದು ಭಾಷೆ ಬೆಳೆಯಲು ವಿವಿಧ ಭಾಷೆಗಳ ನಡುವೆ ಸಮನ್ವಯ...
error: Content is protected !!