ನವದೆಹಲಿ, ನ.6: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ವಿಜೇತೆ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸದಸ್ಯರು ಗುರುವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ತಂಡವನ್ನು ಅಭಿನಂದಿಸಿ ಮಾತನಾಡಿದ ರಾಷ್ಟ್ರಪತಿ, ನೂತನ ಇತಿಹಾಸವನ್ನು ಸೃಷ್ಟಿಸಿದ್ದಾರೆ ಮತ್ತು ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.





By
ForthFocus™