Thursday, October 8, 2026
Thursday, October 8, 2026

ಕರ್ನಾಟಕದ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಶ್ಲಾಘನೀಯ: ಪ್ರಧಾನಿ ಮೋದಿ

ಕರ್ನಾಟಕದ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಶ್ಲಾಘನೀಯ: ಪ್ರಧಾನಿ ಮೋದಿ

Date:

ನವದೆಹಲಿ: ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರನ್ನು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಹಾಡಿ ಹೊಗಳಿದ್ದಾರೆ.

ಯಡಿಯೂರಪ್ಪ ಪಕ್ಷ ಸಂಘಟಿಸಿದ ರೀತಿ ಮತ್ತು ಕರ್ನಾಟಕದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ವರ್ಣಿಸಲು ಪದಗಳು ಸಿಗದು. ದಶಕಗಳ ಕಾಲ ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರೊಂದಿಗೆ ಭಾವನಾತ್ಮಕ ಸಂಬಂಧವನ್ನು ಸ್ಥಾಪಿಸಿಸುವ ಯಡಿಯೂರಪ್ಪ ಅವರು ಸಾಮಾಜಿಕ ಕಲ್ಯಾಣಕ್ಕಾಗಿ ಹೊಂದಿದ ಬದ್ಧತೆಗಾಗಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ರಂಥಾಲಯದಲ್ಲಿ ನಮ್ಮ ಸಾಹಿತಿ

ಉಡುಪಿ, ಅ.7: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಉಡುಪಿ,...

ಗ್ರಾಮೀಣ ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಅ.7: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ...

ಸರ್ಕಾರದ ಸೌಲಭ್ಯಗಳು ಭೋವಿ ಸಮುದಾಯದ ಕಟ್ಟ ಕಡೆಯ ಫಲನುಭವಿಗೂ ತಲುಪಲಿ: ರಾಮಪ್ಪ ಎಂ

ಉಡುಪಿ, ಅ.7: ಸರಕಾರವು ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ...

ರಂಗ ಅಧ್ಯಯನ ಕೇಂದ್ರ ಉದ್ಘಾಟನೆ

ಬಸ್ರೂರು, ಅ.7: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಶಾರದಾ ರಂಗ...
error: Content is protected !!