Wednesday, July 29, 2026
Wednesday, July 29, 2026

2020 ರಲ್ಲಿ ಭಾರತಕ್ಕೆ 64 ಬಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆ

2020 ರಲ್ಲಿ ಭಾರತಕ್ಕೆ 64 ಬಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆ

Date:

ವಿಶ್ವ ಸಂಸ್ಥೆಯ ವರದಿ ಪ್ರಕಾರ 2020 ರಲ್ಲಿ ಭಾರತಕ್ಕೆ 64 ಬಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆ ಬಂದಿದೆ.
ಇದು ವಿಶ್ವದ ಐದನೇ ಅತಿದೊಡ್ಡ ವಿದೇಶಿ ನೇರ ಹೂಡಿಕೆಯಾಗಿದೆ. 2020 ರಲ್ಲಿ ಭಾರತದಲ್ಲಿ ವಿದೇಶಿ ನೇರ ಹೂಡಿಕೆ 27 ಶೇಕಡಾ ಹೆಚ್ಚಾಗಿದೆ. 2019 ರಲ್ಲಿ 51 ಬಿಲಿಯನ್ ಡಾಲರ್‌ಗಳಿದ್ದ ವಿದೇಶಿ ನೇರ ಹೂಡಿಕೆ, 2020 ರಲ್ಲಿ 64 ಬಿಲಿಯನ್ ಡಾಲರ್‌ಗಳಿಗೆ ಏರಿದೆ.

ವಿಶ್ವ ಸಂಸ್ಥೆ ಬಿಡುಗಡೆ ಮಾಡಿರುವ ವಿಶ್ವ ಹೂಡಿಕೆ ವರದಿ 2021 ಪ್ರಕಾರ, ಜಾಗತಿಕ ಮಟ್ಟದಲ್ಲಿ ವಿದೇಶಿ ನೇರ ಹೂಡಿಕೆಗೆ ಕೋವಿಡ್ ಸಾಂಕ್ರಾಮಿಕ ರೋಗದಿಂದ ಬಲವಾದ ಪೆಟ್ಟು ಬಿದ್ದ ಪರಿಣಾಮ ವ್ಯಾಪಾರ ವಹಿವಾಟುಗಳು ತೀವ್ರವಾಗಿ ತತ್ತರಿಸಿವೆ. 2020 ರಲ್ಲಿ 35 ಪ್ರತಿಶತದಷ್ಟು ಕುಸಿತ ಕಂಡಿದ್ದು ಹಿಂದಿನ ವರ್ಷ 1.5 ಟ್ರಿಲಿಯನ್ ಡಾಲರ್‌ಗಳಿಂದ ಈ ವರ್ಷ 1 ಟ್ರಿಲಿಯನ್ ಡಾಲರ್‌ಗೆ ತಲುಪಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!