Saturday, November 14, 2026
Saturday, November 14, 2026

Tag: ಅಂಕಣ

Browse our exclusive articles!

ಬದಲಾವಣೆ ನಮ್ಮಿಂದಲೇ: ಪರಿಸರ ಉಳಿಸುವತ್ತ ಒಂದು ಹೆಜ್ಜೆ

ಒಬ್ಬ ಸಮಾಜ ಕಾರ್ಯಕರ್ತನಾಗಿ, ಹಳ್ಳಿ ಹಳ್ಳಿಗಳಲ್ಲಿ ತಿರುಗಾಡುತ್ತಿರುವಾಗ, ರೋಗಿಗಳ ಬವಣೆಗಳನ್ನು ಕಾಣುವಾಗ, ಮತ್ತು ಬಿಸಿಲ ಧಗೆ ಹೆಚ್ಚಾಗುತ್ತಿರುವುದನ್ನು ಅನುಭವಿಸುತ್ತಿರುವಾಗ ನನ್ನ ಮನಸ್ಸಿನಲ್ಲಿ ಪದೇ ಪದೇ ಕಾಡುವ ವಿಚಾರವೊಂದಿದೆ: "ನಾವು ಪ್ರಕೃತಿಯನ್ನು ರಕ್ಷಿಸುತ್ತಿದ್ದೇವೆಯೇ ಅಥವಾ...

ಶೈಕ್ಷಣಿಕ ನೆಮ್ಮದಿಯನ್ನು ದಯವಿಟ್ಟು ಕೆಡಿಸಬೇಡಿ

ರಾಜ್ಯದ ಪ್ರಾಥಮಿಕ ಮಾಧ್ಯಮಿಕ ಶಿಕ್ಷಣ ವಲಯದಲ್ಲಿ ಸಾಕಷ್ಟು ಕಿತ್ತು ತಿನ್ನುವ ಸಮಸ್ಯೆಗಳಿವೆ. ಸಾಕಷ್ಟು ಸಂಖ್ಯೆಯಲ್ಲಿ ಶಿಕ್ಷಕರ ಕೊರತೆ ಇದೆ. ಅದರಲ್ಲೂ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಪರಿಸ್ಥಿತಿಯಲ್ಲಿ ಬಂದು ನಿಂತಿದೆ. ಶೈಕ್ಷಣಿಕ ಗುಣಮಟ್ಟ...

ಸಿಟ್ಟಿಗೊಂದು ಉಪಾಯ

ಕೆಲವರಿಗೆ ಯಾವಾಗಲೂ ಸಿಟ್ಟು, ಇನ್ನು ಕೆಲವರಿಗೆ ಸಿಟ್ಟು ಬರುವುದು ಅಪರೂಪ. ಇದರ ಹಿಂದೆ ರಹಸ್ಯವೇನಿರಬಹುದು? ಭಾವನೆಗಳು ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿರುತ್ತದೆ. ನಮ್ಮನ್ನು ನಾವು ವ್ಯಕ್ತಪಡಿಸುವುದು ನಮ್ಮ ಭಾವನೆಗಳ ಮೂಲಕ. ಭಾವನೆಗಳನ್ನು ನಾವು ದಿನನಿತ್ಯ...

ನನ್ನಮ್ಮ

ನನ್ನಮ್ಮನ ಕುರಿತು ಬರೆಯಲು ಪದಗಳೇ ಸಾಲದು... ನನ್ನಮ್ಮ ಅಂತ ಅಲ್ಲ, ಅಮ್ಮ ಎಂದರೆ ಅಮ್ಮ, ಪದಗಳಿಗೂ ಸಿಗದ ಕವಿತೆ, ವರ್ಣನೆಗೂ ಎಟುಕದ ಕಾವ್ಯ, ಅಮ್ಮನ ಜಾಗಕ್ಕೆ ಬದಲಿ ಇಲ್ಲವೇ ಇಲ್ಲ. ‘ತಾಯಿಯ ಪಾದದಲ್ಲಡಗಿದೆ...

ಮ್ಯಾಜಿಕ್ ಜಾರ್

ನಾವೆಲ್ಲ ದಿನಾಲು ಅನೇಕ ಋಣಾತ್ಮಕ ಭಾವನೆಗಳಿಂದ ತೋಲಾಡುತ್ತಿರುತ್ತೇವೆ. ಭಾರವಾದ ಮನಸ್ಸು, ಕೆಲಸದಲ್ಲಿ ನಿರುತ್ಸಾಹ, ಇನ್ನು ಅನೇಕ ರೀತಿಯ ಭಾವನೆಗಳ ಚಕ್ರದಲ್ಲಿ ತಿರುಗುತ್ತಿರುತ್ತೇವೆ. ಇದರಿಂದ ಹೊರಬರಲು ಇಲ್ಲಿದೆ ಹೊಸ ವಿಧಾನ. ಅದೇ ಗ್ರಾಟಿಟ್ಯೂಡ್ ಜಾರ್...

Popular

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ...

ಬಾಹ್ಯಾಕಾಶ ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದರಿಂದ ಮತ್ತಷ್ಟು ಉಪಗ್ರಹ ಕಕ್ಷೆಗೆ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಮೈಸೂರು, ನ.14: ಕೇಂದ್ರ ಸರ್ಕಾರವು ಬಾಹ್ಯಾಕಾಶ ವಲಯವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದು,...

ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‌ಎಂ ಪ್ರೇಷಕದ ಉದ್ಘಾಟನೆ

ಉಡುಪಿ, ನ.13: ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ...

ಸಿ.ಎ. ಫೌಂಡೇಶನ್‌ ಪರೀಕ್ಷೆ: ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕುಂದಾಪುರ, ನ. 13: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ...

Subscribe

spot_imgspot_img
error: Content is protected !!