ಬ್ರಸೆಲ್ಸ್,, ಫೆ.9: ಅಮೆರಿಕದ ಸುಂಕಗಳ ಬೆದರಿಕೆಯ ಹಿನ್ನೆಲೆಯಲ್ಲಿ ಕೆನಡಾ ಯುರೋಪ್ ಜೊತೆಗಿನ ತನ್ನ ಆರ್ಥಿಕ ಸಂಬಂಧಗಳನ್ನು ಬಲಪಡಿಸಲು ಮತ್ತು ಜಾಗತಿಕ ವ್ಯಾಪಾರ ನಿಯಮಗಳನ್ನು ಎತ್ತಿ ಹಿಡಿಯಲು ಬಯಸುತ್ತದೆ ಎಂದು ಅದರ ವ್ಯಾಪಾರ ಸಚಿವೆ...
ಯು.ಬಿ.ಎನ್.ಡಿ., ಫೆ.5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಶ್ವೇತಭವನದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಅಗತ್ಯವಿದ್ದರೆ ಅಮೆರಿಕವು ಗಾಜಾ ಪಟ್ಟಿಯನ್ನು ಸ್ವಾಧೀನಪಡಿಸಿಕೊಳ್ಳುತ್ತದೆ ಮತ್ತು ಆ ಪ್ರದೇಶದಲ್ಲಿ...
ವಾಷಿಂಗ್ಟನ್ ಡಿಸಿ, ಜ.31: ವಾಷಿಂಗ್ಟನ್ ಡಿಸಿಯಲ್ಲಿ ಮಿಲಿಟರಿ ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ವಾಣಿಜ್ಯ ವಿಮಾನದ ಕಪ್ಪು ಪೆಟ್ಟಿಗೆಗಳು (ಬ್ಲಾಕ್ ಬಾಕ್ಸ್) ಪತ್ತೆಯಾಗಿವೆ. ವಿಮಾನ ಇಳಿಯುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿ ಮತ್ತು ಇತರ ನಿಕಟ...
ಯು.ಬಿ.ಎನ್.ಡಿ., ಜ.28: ಡೆಲ್ಫ್ಟ್ ದ್ವೀಪದ ಬಳಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದ ಘಟನೆಯ ಕುರಿತು ಭಾರತ ನವದೆಹಲಿಯಲ್ಲಿರುವ ಶ್ರೀಲಂಕಾ ಹೈಕಮಿಷನರ್ ಅವರನ್ನು ಕರೆಸಿ ಪ್ರತಿಭಟನೆ ಸಲ್ಲಿಸಿದೆ. ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ, "ಡೆಲ್ಫ್ಟ್...
ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್ ಪ್ರಜೆ ಅಥವಾ ಗ್ರೀನ್ ಕಾರ್ಡ್ ಹೊಂದಿರುವವರಲ್ಲದಿದ್ದರೆ, ಆ ಮಗು ಅಮೆರಿಕನ್ ಪ್ರಜೆಯಾಗಿರುವುದಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟ್ರಂಪ್...