Sunday, January 12, 2025
Sunday, January 12, 2025

Tag: ಉದ್ಯೋಗಾವಕಾಶ

Browse our exclusive articles!

ಜಿಲ್ಲಾ ಯೋಜನಾ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಸೆ.1: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪೋಷಣ್ ಅಭಿಯಾನ ಯೋಜನೆಯಡಿ ಜಿಲ್ಲಾ ಯೋಜನಾ ಸಹಾಯಕರ -1 ಹುದ್ದೆಗೆ ತಾತ್ಕಾಲಿಕವಾಗಿ ನೇರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ...

ಕಾಪು: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ, ಆ.31: ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಯಾಂತ್ರಿಕ ವಿಭಾಗ ಮತ್ತು ಗಣಕಯಂತ್ರ ವಿಭಾಗಗಳಲ್ಲಿ 4 ವರ್ಷಗಳ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ...

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಆ.28: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ತಂತ್ರಜ್ಞಾನ ಅಥವಾ...

ಆ. 25: ಬನ್ನಂಜೆಯಲ್ಲಿ ನೇರ ಸಂದರ್ಶನ

ಉಡುಪಿ, ಆ.22: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 25 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2 ನೇ ಮಹಡಿಯ ಮಹೀಂದ್ರ ರೂರಲ್...

ಉಡುಪಿ: ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಆ.21: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು-2 ಹುದ್ದೆ (ನಮ್ಮ ಕ್ಲಿನಿಕ್ ಟಿ.ಟಿ ರೋಡ್ ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಸಾರ್ವಜನಿಕ ಆಸ್ಪತ್ರೆ), ಆಡಿಯೋಮೆಟ್ರಿಕ್...

Popular

ಉದ್ಯಾವರ: ಜಾನುವಾರು ಜಾಗೃತಿ ಶಿಬಿರ

ಉದ್ಯಾವರ, ಜ.11: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಪಶುಪಾಲನಾ ಮತ್ತು ಪಶುವೈದ್ಯಕೀಯ...

ಉಡುಪಿಯಲ್ಲಿ ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

ಉಡುಪಿ, ಜ.11: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರ...

ರೈಲು ನಿಲ್ದಾಣದ ಸೀಲಿಂಗ್ ಸ್ಲ್ಯಾಬ್ ಕುಸಿತ: ಹಲವರಿಗೆ ಗಾಯ

ಕಾನ್ಪುರ, ಜ.11: ನಿರ್ಮಾಣ ಹಂತದ ಕಟ್ಟಡದ ಸೀಲಿಂಗ್ ಸ್ಲ್ಯಾಬ್ ಇದ್ದಕ್ಕಿದ್ದಂತೆ ಕುಸಿದ...

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಭೇಟಿ

ಕೋಟ, ಜ.11: ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಛೇರಿಗೆ ನಬಾರ್ಡ್...

Subscribe

spot_imgspot_img
error: Content is protected !!