Friday, October 18, 2024
Friday, October 18, 2024

Tag: ಉದ್ಯೋಗಾವಕಾಶ

Browse our exclusive articles!

ಪೌರರಕ್ಷಣಾ ಸದಸ್ಯರ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಮಾ. 23: ಜಿಲ್ಲಾ ಪೌರರಕ್ಷಣಾದಳ ಇಲಾಖೆಯಲ್ಲಿ ಪೌರರಕ್ಷಣಾ ಸದಸ್ಯರ ನೇಮಕಾತಿಗಾಗಿ 18 ವರ್ಷ ಮೇಲ್ಪಟ್ಟ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ...

ಮಾ. 21- ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಮಾ. 17: ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 21 ರಂದು ಬೆಳಗ್ಗೆ 10.30 ಕ್ಕೆ ಸ್ಮಾರ್ಟ್ಕೇರ್ ಎಂಟರ್ ಪ್ರೆöÊಸಸ್, ಐಕೇರ್ ಲಿಫ್ಟ್ ಪ್ರೈ.ಲಿ, ಶ್ರೀ...

ಉಡುಪಿ ಜಿಲ್ಲಾ ನ್ಯಾಯಾಲಯ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ, ಮಾ. 16: ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಕಚೇರಿಯಲ್ಲಿ ಸ್ವಚ್ಛತೆ ಹಾಗೂ ಕಚೇರಿ ಕೆಲಸ ಸಹಾಯಕ್ಕಾಗಿ ಗುಮಾಸ್ತರ -4 ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ....

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಮಾ. 14: ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 12 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ 18 ವರ್ಷ ಮೇಲ್ಪಟ್ಟ, ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರುವ, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ...

ಗೃಹ ರಕ್ಷಕರ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಮಾ. 13: ಉಡುಪಿ ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, 19 ರಿಂದ 45 ವರ್ಷದೊಳಗಿನ ಅರ್ಹ ಪುರುಷ ಅಭ್ಯರ್ಥಿಗಳಿಂದ...

Popular

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...

ಮುಂದಿನ ವರ್ಷ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳ ಅಳವಡಿಕೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.17: ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳು ಉತ್ಪಾದನೆಗೊಳ್ಳುತ್ತಿವೆ....

ಕೆರೆಗಳೇ ನಮ್ಮ ಜೀವನಾಡಿ

ವಿದ್ಯಾಗಿರಿ, ಅ.17: ‘ಲೇಕ್ 2024’ ಸಮ್ಮೇಳನವು ಪ್ರಸ್ತುತ ಜ್ವಲಂತ ಸಮಸ್ಯೆಗಳಿಗೆ ಪ್ರಕೃತಿ...

Subscribe

spot_imgspot_img
error: Content is protected !!